ಮಂಡ್ಯದ ನಿಮಿಷಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ಮುಂದೆ ನೋವು ತೋಡಿಕೊಂಡ ಅನುಶ್ರೀ

in ಮನರಂಜನೆ/ಸಿನಿಮಾ 224 views

ಕರ್ನಾಟಕದ ನಂಬರ್ ಒನ್ ಆ್ಯಂಕರ್​​​​ ಯಾರು ಎಂಬ ಪ್ರಶ್ನೆ ಎದುರಾದರೆ ಎಲ್ಲರೂ ಥಟ್ ಎಂದು ಹೇಳುವುದು ಅನುಶ್ರೀ. ಮಂಗಳೂರಿನ ಈ ಹುಡುಗಿ ಈಗ ಬೇಡಿಕೆಯ ನಿರೂಪಕಿ. ಆರಂಭದಲ್ಲಿ ಮಂಗಳೂರಿನಲ್ಲೇ ಸ್ಥಳೀಯ ವಾಹಿನಿಯಲ್ಲಿ ನಿರೂಪಕಿಯಾಗಿ ಕೆಲಸ ಆರಂಭಿಸಿದ ಅನುಶ್ರೀ ಸ್ನೇಹಿತರು ಹಾಗೂ ಮನೆಯವರು ಒತ್ತಾಯದ ಮೇರೆಗೆ ಬೆಂಗಳೂರಿಗೆ ಬಂದರು. ಪಿಜಿಯಲ್ಲಿ ಉಳಿದುಕೊಂಡು ಖಾಸಗಿ ವಾಹಿನಿಯಲ್ಲಿ ಕಾರ್ಯಕ್ರಮವೊಂದರ ನಿರೂಪಕಿಯಾಗಿ ಕೆಲಸ ಶುರು ಮಾಡಿದರು. ಆದರೆ ಇದು ಅನುಶ್ರೀಗೆ ಯಶಸ್ಸು ನೀಡಲಿಲ್ಲ. ಲಗ್ಗೇಜ್ ಪ್ಯಾಕ್ ಮಾಡಿಕೊಂಡು ಮತ್ತೆ ಮಂಗಳೂರಿಗೆ ಹೊರಡಲು ರೆಡಿಯಾದ ಅನುಶ್ರೀಗೆ ಧೈರ್ಯ ತುಂಬಿದ್ದು ಆಕೆಯ ತಾಯಿ. ನೀನು ಮನೆಗೆ ವಾಪಸ್ ಬರುವಂತಿದ್ದರೆ ಗೆದ್ದು ಬಾ. ಸೋಲು ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಅದನ್ನು ಮೆಟ್ಟಿ ನಿಲ್ಲಬೇಕು ಎಂದು ಧೈರ್ಯ ಹೇಳಿದರು. ಅಮ್ಮನ ಸಲಹೆ ಮೇರೆಗೆ ಸತತ ಯತ್ನ ಮಾಡಿದ ಅನುಶ್ರೀ ಗೆದ್ದೇ ಬಿಟ್ರು. ಈಗ ಅವರಿಗೆ ಒಳ್ಳೆ ಸ್ಥಾನಮಾನ ದೊರೆತಿದೆ.

Advertisement

Advertisement

ಎಲ್ಲಾ ಸರಿ ಇದೆ ಎನ್ನುವಷ್ಟರಲ್ಲಿ ಕೆಲವು ವರ್ಷಗಳ ಹಿಂದೆ ಅನುಶ್ರೀ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಆಕೆಗೆ ಕೊರಿಯೋಗ್ರಾಫರ್ ಆಗಿದ್ದ ಕಿಶೋರ್​ ಶೆಟ್ಟಿ ಹಾಗೂ ತರುಣ್ ಡ್ರ’ಗ್ಸ್ ವಿಚಾರಣೆ ವೇಳೆ ಅನುಶ್ರೀ ಹೆಸರು ಹೇಳಿದ್ದು ಆಕೆಗೆ ಬಹಳ ಡಿಸ್ಟರ್ಬ್ ಆಗಿದ್ದು ನಿಜ. ಸಿಸಿಬಿ ಪೊಲೀಸರು ವಿಚಾರಣೆಗೆ ಬರಲು ಅನುಶ್ರೀಗೆ ನೋಟೀಸ್ ನೀಡಿದ ನಂತರ ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಆಕೆ ಬಗ್ಗೆ ನೆಗೆಟಿವ್ ಆಗಿ ಮಾತನಾಡಲು ಆರಂಭಿಸಿದರು. ಕೆಲವೊಂದು ಮಾಧ್ಯಮಗಳಲ್ಲಿ ಕೂಡಾ ಆಕೆ ಬಗ್ಗೆ ನೆಗೆಟಿವ್ ಆಗಿ ಬರೆಯಲು ಆರಂಭಿಸಿದರು. ಸೆಪ್ಟೆಂಬರ್ 24 ರಂದು ಅನುಶ್ರೀ ಮಂಗಳೂರು ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

Advertisement

ಈ ಬಗ್ಗೆ ತಮ್ಮ ಫೇಸ್​​ಬುಕ್​​ನಲ್ಲಿ ನೋವು ಹಂಚಿಕೊಂಡಿರುವ ಅನುಶ್ರೀ ಸೆಪ್ಟೆಂಬರ್ 24 ನಾನು ಜೀವನಪೂರ್ತಿ ನೆನಪಿನಲ್ಲಿ ಇಟ್ಟುಕೊಳ್ಳುತ್ತೇನೆ. ವಿಚಾರಣೆಗೆ ಹಾಜರಾದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ನನಗೆ ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದು ಬೇಸರ ಎನಿಸಲಿಲ್ಲ. ಆದರೆ ವಿಚಾರಣೆಯಿಂದ ಬಂದ ಮೇಲೆ ಎಲ್ಲರೂ ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡುವಾಗ ನನಗೆ ಬಹಳ ದು:ಖವಾಯಿತು. ಒಂದು ವಾರದಿಂದ ನನ್ನ ಕುಟುಂಬದವರೂ ಬಹಳ ಡಿಸ್ಟರ್ಬ್​ ಆಗಿದ್ದಾರೆ. ದಯವಿಟ್ಟು ಇಲ್ಲಸಲ್ಲದ್ದೆಲ್ಲ ಹಬ್ಬಿಸಬೇಡಿ ಎಂದು ಅನುಶ್ರೀ ಮನವಿ ಮಾಡಿದ್ದಾರೆ.

Advertisement

ಬೇಸರದಲ್ಲಿರುವ ಅನುಶ್ರೀ ನಿನ್ನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಬ ದೇವಾಲಯಕ್ಕೆ ತೆರಳಿ ದೇವಿ ದರ್ಶನ ಪಡೆದು ಬಂದಿದ್ದಾರೆ. ನಿನ್ನೆ ಬೆಳಗ್ಗೆ ಕುಟುಂಬದವರೊಂದಿಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದ ಅನುಶ್ರೀ ಕಾವೇರಿ ನದಿಗೆ ಪೂಜೆ ಸಲ್ಲಿಸಿ ನಂತರ ನಿಮಿಷಾಂಬ ದೇವಿಗೆ ಪೂಜೆ ಸಲ್ಲಿಸಿ ನಂತರ ಬೆಂಗಳೂರಿಗೆ ವಾಪಸಾಗಿದ್ದಾರೆ.

ಶ್ರೀ ಆದಿಶಕ್ತಿ ಚೌಡೇಶ್ವರಿ ಆರಾಧಕರಾದ ಶ್ರೀ ಪಂಡಿತ್ ಶ್ರೀನಿವಾಸ್ ಭಟ್ ( ಕುಡ್ಲ ) ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು. ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ವ್ಯಾಪಾರ ಲಗ್ನ ಸಂತಾನ ಸ್ತ್ರೀ – ಪುರುಷ ವಶೀಕರಣ ಶತ್ರುನಾಶ ಮಾಟ ಮಂತ್ರ ಸತಿಪತಿ ಕಲಹ ರ ಮದುವೆ ದುಷ್ಟಶಕ್ತಿ ಲೈಂಗಿಕ ಸಮಸ್ಯೆ ಇತರ ಎಲ್ಲಾ ನಿಮ್ಮ ವೈಯಕ್ತಿಕ ಸಮಸ್ಯೆಗಳಿಗೆ 48 ಗಂಟೆಗಳ ಒಳಗೆ ಪರಿಹಾರ ಶತಸಿದ್ಧ. ಬೇರೆ ಜ್ಯೋತಿಷ್ಯರುಗಳ ಬಳಿ ಜ್ಯೋತಿಷ್ಯ ಕೇಳಿ ಪರಿಹಾರ ಸಿಗದೆ ನೊಂದಿದ್ದರೆ ಒಮ್ಮೆ ಕರೆ ಮಾಡಿ. ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ Phone no : 9972245888 ಬದಲಾಗುತ್ತದೆ. ಫೋನಿನ ಮೂಲಕ ಪರಿಹಾರವನ್ನು ನೀಡಲಾಗುತ್ತದೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀನಿವಾಸ ಭಟ್ ಇವರು ವಶೀಕರಣ ಮಹಾ ಮಾಂತ್ರಿಕರು ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ, ಹಾಗೂ ಪುರುಷ ವಶೀಕರಣ, ಅತ್ತೆ ಸೊಸೆ ಕಿರಿಕಿರಿ, ಸಂತಾನಫಲ, ಶತ್ರುನಾಶ, ರಾಜಕೀಯ, ಹಣಕಾಸಿನ ಸಮಸ್ಯೆ, ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ 48 ಗಂಟೆಗಳ ಒಳಗೆ ಶಾಶ್ವತ ಪರಿಹಾರ. ಈ ಕೂಡಲೇ 9972245888 ಸಂಖ್ಯೆಗೆ ಕರೆ ಮಾಡಿರಿ.

Advertisement
Share this on...