ಹಳೆ ಸಿನಿಮಾ ರಸಿಕರಿಗೆ ಸಂತಸದ ವಿಚಾರ; ಓಲ್ಡ್ ಹಿಟ್ ಸಿನಿಮಾಗಳು ಮತ್ತೆ ಥಿಯೇಟರ್ ಗೆ ಲಗ್ಗೆ

in ಮನರಂಜನೆ/ಸಿನಿಮಾ 228 views

ದೇಶಾದ್ಯಂತ ಕೊರೊನಾ ಸೋಂ’ಕು ಹೆಚ್ಚುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದಾಗ್ಯೂ ಜನಜೀವನ ಸಹಜ ಸ್ಥಿತಿಯತ್ತ ಮರಳ ಬೇಕಾದ ಅನಿವಾರ್ಯತೆ ಎದುರಾಗಿದೆ. ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ನಡುವೆ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇದರಲ್ಲಿ ಪ್ರಮುಖವಾಗಿ ಚಿತ್ರಮಂದಿರಗಳನ್ನು ಅಕ್ಟೋಬರ್ 15ರಿಂದ ತೆರೆಯಲು ಅವಕಾಶ ನೀಡಿದೆ. ಇದು ಒಂದು ರೀತಿಯಲ್ಲಿ ಚಿತ್ರಮಂದಿರದ ಮಾಲೀಕರಿಗೆ ಮಾತ್ರವಲ್ಲ ಸಿನಿ ರಸಿಕರಿಗೆ ಸಂತಸ ನೀಡುವ ವಿಚಾರವಾದರೂ ಕೊರೊನಾ ಭೀತಿ ನಡುವೆ ಪ್ರೇಕ್ಷಕರು ಥಿಯೇಟರ್ ಗಳಿಗೆ ಆಗಮಿಸುತ್ತಾರೆಯೇ? ಹೊಸ ಚಿತ್ರಗಳ ಬಿಡುಗಡೆಗೆ ನಿರ್ಮಾಪಕರು ಒಪ್ಪುತ್ತಾರಾಯೇ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತಿದೆ. ಕೇಂದ್ರ ಸರ್ಕಾರ ಚಿತ್ರಮಂದಿರ ತೆರೆಯಲು ಅವಕಾಶವನ್ನೇನೋ ನೀಡಿದೆ. ಆದರೆ ಒಂದು ಪ್ರದರ್ಶನ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಸೀಮಿತವಾಗಿರಬೇಕು ಎಂದು ಹೇಳಿದೆ. ಇದರಿಂದ ಚಿತ್ರಮಂದಿರ, ಮಲ್ಟಿಫ್ಲೆಕ್ಸ್ ಗಳ ಮಾಲೀಕರಿಗೆ ಸಮಸ್ಯೆಯಾಗುವ ಸಾಧ್ಯತೆ ಹೆಚ್ಚು. ಹೀಗಾಗಿ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಕೆಲ ದಿನಗಳವರೆಗೆ ಹಳೆ ಹಿಟ್ ಚಿತ್ರಗಳನ್ನು ಮತ್ತೆ ಬಿಡುಗಡೆ ಮಾಡಲು ನಿರ್ಧರಿಸಿದೆ.

Advertisement

Advertisement

ಹೌದು. ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಚಿತ್ರ ವೀಕ್ಷಣೆಗೆ ಅನುಮತಿ ನೀಡಿರುವುದರಿಂದ ಸಮಸ್ಯೆ ಎದುರಾಗಲಿದೆ. ಕೇಂದ್ರದ ಈ ನಿರ್ಧಾರದಿಂದ ದೊಡ್ಡ ಸಿನಿಮಾ ಬಿಡುಗಡೆಗೆ ತೊಂದರೆಯಾಗುತ್ತದೆ. ಹಾಗಾಗಿ ಯುಎಫ್ ಒ, ಸಿಯುಬಿಇನಲ್ಲಿರುವಹಳೆಯ ಹಿಟ್ ಚಿತ್ರಗಳನ್ನು ಮತೆ ರಿಲೀಸ್ ಮಾಡಿ ಟ್ರಯಲ್ ನೋಡಲಾಗುತ್ತದೆ. ಹಳೆ ಚಿತ್ರಗಳು ರಿ ರಿಲೀಸ್ ಮಾಡುವುದರಿಂದ ಸಿನಿ ರಸಿಕರನ್ನು ಥಿಯೇಟರ್ ನತ್ತ ಸೆಳೆಯಬಹುದು ಎಂದು ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ತಿಳಿಸಿದ್ದಾರೆ. ಹೀಗಾಗಿ ಅಕ್ಟೋಬರ್ 15ರಿಂದ 20 ದಿನಗಳ ಕಾಲ ಪ್ರಾಯೋಗಿಕವಾಗಿ ಹಳೆ ಚಿತ್ರಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇನ್ನು ಕೊರೊನಾ ಹಿನ್ನೆಲೆಯಲ್ಲಿ ಜನರು ಸಂಕಷ್ಟದಲ್ಲಿರುವುದರಿಂದ ಟಿಕೆಟ್ ಬೆಲೆ ಕಡಿಮೆ ಮಾಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

Advertisement

Advertisement

ಹಳೆಯ ಹಿಟ್ ಸಿನಿಮಾಗಳ ಜೊತೆಗೆ ಟಿಕೆಟ್ ದರ ಕೂಡ ಕಡಿಮೆ ಇರುವುದರಿಂದ ಸಿನಿ ರಸಿಕರನ್ನು ಚಿತ್ರರಂಗದತ್ತ ಬರುವಂತೆ ಮಾಡಬಹುದು ಎಂದು ಸಾ.ರಾ ಗೋವಿಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಚಿತ್ರಮಂದಿರ, ಮಲ್ಟಿಫ್ಲೆಕ್ಸ್ ಗಳಲ್ಲಿ ಹಳೆ ಹಿಟ್ ಚಿತ್ರಗಳು ರಾರಾಜಿಸಲಿದ್ದು, ಕೊರೊನಾ ಲಾಕ್ ಡೌನ್ ನಿಂದ ಮನೆಯಲ್ಲಿಯೇ ಬಂಧಿಯಾಗಿದ್ದ ಸಿನಿ ರಸಿಕರು ತಮ್ಮಿಷ್ಟದ ಹಳೆ ಚಿತ್ರಗಳನ್ನು ಮತ್ತೆ ಚಿತ್ರಮಂದಿರಗಳಲ್ಲಿ ವೀಕ್ಷಿಸುತ್ತಾ, ಹಳೆ ನೆನಪನ್ನು ಮೆಲುಕು ಹಾಕಬಹುದು. ಆದರೆ ಹಳೆ ಸಿನಿಮಾ ನೋಡುವ ಖುಷಿಯಲ್ಲಿ ಕೊರೊನಾ ವೈರಸ್ ಬಗ್ಗೆ ಎಚ್ಚರ ತಪ್ಪದಿರಿ. ಸಾಕಷ್ಟು ಮುಂಜಾಗೃತೆ, ಸುರಕ್ಷತೆಗಳನ್ನು ಕೈಗೊಂಡು ಥಿಯೇಟರ್ ಗಳಿಗೆ ಹೋಗುವುದು ಉತ್ತಮ.

ಶ್ರೀ ಆದಿಶಕ್ತಿ ಚೌಡೇಶ್ವರಿ ಆರಾಧಕರಾದ ಶ್ರೀ ಪಂಡಿತ್ ಶ್ರೀನಿವಾಸ್ ಭಟ್ ( ಕುಡ್ಲ ) ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು. ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ವ್ಯಾಪಾರ ಲಗ್ನ ಸಂತಾನ ಸ್ತ್ರೀ – ಪುರುಷ ವಶೀಕರಣ ಶತ್ರುನಾಶ ಮಾಟ ಮಂತ್ರ ಸತಿಪತಿ ಕಲಹ ರ ಮದುವೆ ದುಷ್ಟಶಕ್ತಿ ಲೈಂಗಿಕ ಸಮಸ್ಯೆ ಇತರ ಎಲ್ಲಾ ನಿಮ್ಮ ವೈಯಕ್ತಿಕ ಸಮಸ್ಯೆಗಳಿಗೆ 48 ಗಂಟೆಗಳ ಒಳಗೆ ಪರಿಹಾರ ಶತಸಿದ್ಧ. ಬೇರೆ ಜ್ಯೋತಿಷ್ಯರುಗಳ ಬಳಿ ಜ್ಯೋತಿಷ್ಯ ಕೇಳಿ ಪರಿಹಾರ ಸಿಗದೆ ನೊಂದಿದ್ದರೆ ಒಮ್ಮೆ ಕರೆ ಮಾಡಿ. ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ Phone no : 9972245888 ಬದಲಾಗುತ್ತದೆ. ಫೋನಿನ ಮೂಲಕ ಪರಿಹಾರವನ್ನು ನೀಡಲಾಗುತ್ತದೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀನಿವಾಸ ಭಟ್ ಇವರು ವಶೀಕರಣ ಮಹಾ ಮಾಂತ್ರಿಕರು ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ, ಹಾಗೂ ಪುರುಷ ವಶೀಕರಣ, ಅತ್ತೆ ಸೊಸೆ ಕಿರಿಕಿರಿ, ಸಂತಾನಫಲ, ಶತ್ರುನಾಶ, ರಾಜಕೀಯ, ಹಣಕಾಸಿನ ಸಮಸ್ಯೆ, ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ 48 ಗಂಟೆಗಳ ಒಳಗೆ ಶಾಶ್ವತ ಪರಿಹಾರ. ಈ ಕೂಡಲೇ 9972245888 ಸಂಖ್ಯೆಗೆ ಕರೆ ಮಾಡಿರಿ.

Advertisement
Share this on...