ನನ್ನ ಕಲಿಕೆ, ನನ್ನ ಗ್ರಹಿಕೆ, ನನ್ನ ಬೇರು, ನನ್ನ ಹೆಮ್ಮೆ ಕನ್ನಡ ಎಂದ ಬಹುಭಾಷಾ ನಟ

in ಕನ್ನಡ ಮಾಹಿತಿ/ಮನರಂಜನೆ 71 views

ತ್ರಿಭಾಷಾ ಸೂತ್ರ ಹಾಗೂ ಹಿಂದಿ ಹೇರಿಕೆ ಕುರಿತು ವ್ಯಾಪಕ ಚರ್ಚೆ ಆರಂಭವಾಗಿದ್ದು, ಹಿಂದಿ ಹೇರಿಕೆ ವಿರುದ್ಧ ಪ್ರಮುಖವಾಗಿ ಸಾಮಾಜಿಕ ಜಾಲಣಗಳಲ್ಲಿ ಕನ್ನಡದ ನಟ-ನಟಿಯರು ಕನ್ನಡ ಪರ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಬರಹಗಾರರು, ಸಾಹಿತಿಗಳು ಮತ್ತೆ ಧ್ವನಿ ಎತ್ತಿದ್ದಾರೆ. ಬಲವಂತದ ಹಿಂದಿ ಹೇರಿಕೆ ಕನ್ನಡದ ಮೇಲಿನ ದಾಳಿ ಎಂದು ಹಲವರು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಅಭಿಯಾನವೇ ನಡೆಯುತ್ತಿದೆ. ಈಗಾಗಲೇ ನಟ, ರಾಜಕಾರಣಿ ನಿಖಿಲ್, ವಸಿಷ್ಠ ಸಿಂಹ, ಚೇತನ್, ಪ್ರಕಾಶ್ ರಾಜ್ ಕೂಡ ಹಿಂದಿ ಹೇರಿಕೆ ವಿರುದ್ಧ ಗುಡುಗಿದ್ದು, ಕನ್ನಡಿಗರ ಕೂಗಿಗೆ ಧ್ವನಿಯಾಗಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್ ಕೂಡಾ ಹಿಂದಿ ಹೇರಿಕೆ ಕುರಿತಾಗಿ ಟ್ವೀಟ್ ಮಾಡಿದ್ದು, ಹಲವು ಭಾಷೆ ಬಲ್ಲೆ, ಹಲವು ಭಾಷೆಗಳಲ್ಲಿ ಕೆಲಸ ಮಾಡಬಲ್ಲೆ,ಆದರೆ ನನ್ನ ಕಲಿಕೆ, ನನ್ನ ಗ್ರಹಿಕೆ ನನ್ನ ಬೇರು ನನ್ನ ಶಕ್ತಿ ನನ್ನ ಹೆಮ್ಮೆ ನನ್ನ ಮಾತೃಭಾಷೆ ಕನ್ನಡ ಎಂದು ಹೇಳುವ ಮೂಲಕ ಬೆಂಬಲ ಸೂಚಿಸಿದ್ದಾರೆ. ಪ್ರಕಾಶ್ ರಾಜ್‌ ಟ್ವೀಟ್‌ಗೆ ಸಾಕಷ್ಟು ಜನರು ಬೆಂಬಲ ವ್ಯಕ್ತಪಡಿಸಿದ್ದರೆ ಇನ್ನು ಹಲವರು ಕಿಡಿಕಾರಿದ್ದಾರೆ.

Advertisement

Advertisement

ಸೆಪ್ಟೆಂಬರ್‌ 14ರಂದು ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುತ್ತಿದ್ದು, ಈ ಆಚರಣೆ ರದ್ದತಿಗೆ ಆಗ್ರಹಿಸಿ ಕರಾಳ ದಿನ ಹಾಗೂ ಬೃಹತ್ ಹಕ್ಕೊತ್ತಾಯ ಮೆರವಣಿಗೆಯನ್ನು ಕನ್ನಡ ಪರ ಸಂಘಟನೆಗಳು ಹಮ್ಮಿಕೊಂಡಿವೆ. ಇದರ ಬೆನ್ನಲ್ಲೇ ಜಾಲತಾಣಗಳಲ್ಲಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಟ್ವಿಟರ್ ಅಭಿಯಾನ ಆರಂಭಿಸಿವೆ.

Advertisement

ಕೆಲದಿನಗಳ ಹಿಂದೆ ನಟ ನಿಖಿಲ್ ಕುಮಾರ್ ಹಾಗೂ ವಸಿಷ್ಠ ಎನ್ ಸಿಂಹ ಕೂಡ ತ್ರಿಭಾಷಾ ನೀತಿ ಕುರಿತು ಗುಡುಗಿದ್ದರು. ಹಲವು ದಶಕಗಳಿಂದ ಕರ್ನಾಟಕದ ಪಠ್ಯಕ್ರಮದಲ್ಲಿ ಹಿಂದಿ ವಿಷಯವನ್ನು ಕಡ್ಡಾಯವಾಗಿ ಕಲಿಯಲೇ ಬೇಕು ಎನ್ನುವ ನಿಯಮವಿದೆ. ಒಂದು ವಿಷಯವಾಗಿ ಕಡ್ಡಾಯವಾಗಿ ಹಿಂದಿಯನ್ನು ಕಲಿಯಲೇಬೇಕೆನ್ನುವ ನಿಯಮ ಹಿಂದಿ ಹೇರಿಕೆಯಲ್ಲದೆ ಮತ್ತೇನು ಎಂದು ಪ್ರಶ್ನಿಸಿದ್ದರು.

Advertisement

ಶ್ರೀ ಆದಿಶಕ್ತಿ ಚೌಡೇಶ್ವರಿ ಆರಾಧಕರಾದ ಶ್ರೀ ಪಂಡಿತ್ ಶ್ರೀನಿವಾಸ್ ಭಟ್ ( ಕುಡ್ಲ ) ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು. ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ವ್ಯಾಪಾರ ಲಗ್ನ ಸಂತಾನ ಸ್ತ್ರೀ – ಪುರುಷ ವಶೀಕರಣ ಶತ್ರುನಾಶ ಮಾಟ ಮಂತ್ರ ಸತಿಪತಿ ಕಲಹ ರ ಮದುವೆ ದುಷ್ಟಶಕ್ತಿ ಲೈಂಗಿಕ ಸಮಸ್ಯೆ ಇತರ ಎಲ್ಲಾ ನಿಮ್ಮ ವೈಯಕ್ತಿಕ ಸಮಸ್ಯೆಗಳಿಗೆ 48 ಗಂಟೆಗಳ ಒಳಗೆ ಪರಿಹಾರ ಶತಸಿದ್ಧ. ಬೇರೆ ಜ್ಯೋತಿಷ್ಯರುಗಳ ಬಳಿ ಜ್ಯೋತಿಷ್ಯ ಕೇಳಿ ಪರಿಹಾರ ಸಿಗದೆ ನೊಂದಿದ್ದರೆ ಒಮ್ಮೆ ಕರೆ ಮಾಡಿ. ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ Phone no : 9972245888 ಬದಲಾಗುತ್ತದೆ. ಫೋನಿನ ಮೂಲಕ ಪರಿಹಾರವನ್ನು ನೀಡಲಾಗುತ್ತದೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀನಿವಾಸ ಭಟ್ ಇವರು ವಶೀಕರಣ ಮಹಾ ಮಾಂತ್ರಿಕರು ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ, ಹಾಗೂ ಪುರುಷ ವಶೀಕರಣ, ಅತ್ತೆ ಸೊಸೆ ಕಿರಿಕಿರಿ, ಸಂತಾನಫಲ, ಶತ್ರುನಾಶ, ರಾಜಕೀಯ, ಹಣಕಾಸಿನ ಸಮಸ್ಯೆ, ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ 48 ಗಂಟೆಗಳ ಒಳಗೆ ಶಾಶ್ವತ ಪರಿಹಾರ. ಈ ಕೂಡಲೇ 9972245888 ಸಂಖ್ಯೆಗೆ ಕರೆ ಮಾಡಿರಿ.

Advertisement
Share this on...